ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆ ಶಕ್ತಿ ಅಥವಾ ತತ್ವದ ಯೋಗದಿಂದ ವಸ್ತು ಇತ್ಯಾದಿಗಳ ರೂಪ ಕಣ್ಣಿಗೆ ಕಾಣಿಸುವುದು
ಉದಾಹರಣೆ : ಸೂರ್ಯ ಉದಯುಸುತ್ತಿದ್ದಂತೆ ನಾಲು ದಿಕ್ಕಿನಲ್ಲೂ ಬೆಳಕು ಪಸರಿಸುವುದು
ಸಮಾನಾರ್ಥಕ : ಆಲೋಕ, ಪ್ರಕಾಶ, ಪ್ರದೀಪ, ಪ್ರಭೆ, ಬೆಳಕು
वह शक्ति या तत्व जिसके योग से वस्तुओं आदि का रूप आँख को दिखाई देता है।
(physics) electromagnetic radiation that can produce a visual sensation.
ಅರ್ಥ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ
ಉದಾಹರಣೆ : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.
ಸಮಾನಾರ್ಥಕ : ಮಿನುಗು, ಮೆರುಗು, ಹೊಗರು, ಹೊಳಪು
धारदार हथियारों के फल की वह रंगत या चमक जिससे उनकी उत्तमता प्रकट होती है।
ಅರ್ಥ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ
ಉದಾಹರಣೆ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.
ಸಮಾನಾರ್ಥಕ : ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ
शोभित होने की अवस्था या भाव।
A quality that outshines the usual.
ಅರ್ಥ : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ
ಉದಾಹರಣೆ : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.
ಸಮಾನಾರ್ಥಕ : ಛಾಯೆ, ಪ್ರತಿಬಿಂಬ, ಹೊಳಪು
किसी वस्तु आदि के गुणधर्म का अंश।
A brief or incomplete view.
ಅರ್ಥ : ನೋಡಲು ಸುಂದರವಾದ
ಉದಾಹರಣೆ : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.
ಸಮಾನಾರ್ಥಕ : ಮೋಹಕ, ರೂಪ, ಶೂಭೆ, ಸೌಂದರ್ಯ
जिसे सरलता या आसानी से देखा जा सके।
Very pleasing to the eye.
ಸ್ಥಾಪನೆ