वेबसाइट एवम् एंड्रॉयड ऐप से विज्ञापनों को हटाने के लिए कृपया सदस्यता ग्रहण करें। सदस्यता शुल्क अमरकोश में नए शब्द एवम् परिभाषाएँ सम्मिलित करने तथा अन्य भाषा से सम्बन्धित सुविधाएँ जोड़ने में सहायक होगा।
ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು ಅರಚುವಿಕೆ, ಒದರುವಿಕೆ, ಚಿತ್ಕಾರ, ಬೊಬ್ಬೆ