ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಜುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಜುವಿಕೆ   ನಾಮಪದ

ಅರ್ಥ : ಹೇಡಿಯಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.

ಸಮಾನಾರ್ಥಕ : ಅಂಜಿಕೆ, ಅಂಜುಬುರುಕ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ, ಹೇಡಿತನ

कायर होने की अवस्था या भाव।

भगवान कृष्ण ने अर्जुन को समझाया कि युद्ध न करना कायरता है।
कायरता, डरपोकपन, बुज़दिली, भीरुता, भीरुताई

The trait of lacking courage.

cowardice, cowardliness