ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
ಉದಾಹರಣೆ :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ಸಮಾನಾರ್ಥಕ : ಅಂಜಿಕೆ, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
ಅರ್ಥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು
ಉದಾಹರಣೆ :
ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.
ಸಮಾನಾರ್ಥಕ : ಅಂಜಿಕೊಳ್ಳು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು, ಹೆದರು
ಅರ್ಥ : ಭಯದಿಂದ ಮನಸ್ಸು ಚಂಚಲಗೊಳ್ಳುವಿಕೆ
ಉದಾಹರಣೆ :
ಯಾವುದೋ ಕೇಡು ಜರುಗಬಹುದೆಂಬ ಶಂಕೆಯಿಂದ ಹೆದರುತ್ತಿದ್ದೇನೆ
ಸಮಾನಾರ್ಥಕ : ಹೆದರು ಭಯ ಪಡು