ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಟಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಅಂಟಿಕೊಳ್ಳು   ಕ್ರಿಯಾಪದ

ಅರ್ಥ : ಅಡಿಗೆ ಮಾಡುವ ಸಮಯದಲ್ಲಿ ಪದಾರ್ಥಗಳು ಪಾತ್ರೆಗೆ ಅಂಟಿಕೊಳ್ಳುವ ಅಥವಾ ಮೆತ್ತಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಕಾಯಿಪಲ್ಯೆ ಪಾತ್ರೆಗೆ ಅಂಟಿಕೊಂಡಿದೆ.

ಸಮಾನಾರ್ಥಕ : ಮೆತ್ತಿಕೊಳ್ಳು

पकाते समय वस्तु का बर्तन के पेंदे में चिपकना।

सब्ज़ी थोड़ी लग गई।
लगना

ಅರ್ಥ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು

ಉದಾಹರಣೆ : ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.

ಸಮಾನಾರ್ಥಕ : ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು, ತಬ್ಬು

आपस में इस प्रकार मिलना कि दोनों के पार्श्व या तल एक दूसरे को स्पर्श करें।

बच्चा डरकर माँ की छाती से सट गया।
चिपकना, जुटना, जुड़ना, भिड़ना, सटना