ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂದವಾಗಿ-ಬರೆಯುವಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಒಬ್ಬ ವ್ಯಕ್ತಿಯ ಕೈ ಬರಹ ತುಂಬಾ ಸುಂದರವಾಗಿ ಇರುವುದು

ಉದಾಹರಣೆ : ಚೆನ್ನಾಗಿ ಬರೆಯುವ ಹುಡುಗು ಪ್ರತಿವರ್ಷ ಸುಲೇಖ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವಳು

ಸಮಾನಾರ್ಥಕ : ಅಂದವಾಗಿ ಬರೆಯುವ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ ಬರೆಯುವಂತಹ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ

वह व्यक्ति जिसकी लिखावट अच्छी होती है।

अक्षरी हर-साल सुलेख प्रतियोगिता में इनाम जीतता है।
अक्षरी

ಅರ್ಥ : ಯಾರೋ ಒಬ್ಬರ ಬರಹ ತುಂಬಾ ಸುಂದರವಾಗಿ ಇರುವ

ಉದಾಹರಣೆ : ನಮ್ಮ ತರಗತಿಯಲ್ಲಿ ಚೆನ್ನಾಗಿ ಬರೆಯುವ ಒಬ್ಬ ಹುಡುಗ ಪ್ರತಿದಿನ ಕಪ್ಪು ಹಲಗೆಯ ಮೇಲೆ ಅಂದಿನ ಶುಭಾಷಿತವನ್ನು ಬರೆಯುತ್ತಾನೆ.

ಸಮಾನಾರ್ಥಕ : ಅಂದವಾಗಿ ಬರೆಯುವ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ ಬರೆಯುವಂತಹ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ

जिसकी लिखावट सुन्दर हो।

हमारी कक्षा का एक अक्षरी छात्र प्रतिदिन श्यामपट्ट पर सुविचार लिखता है।
अक्षरी

ಅರ್ಥ : ಸುಂದರವಾಗಿ ಬರೆಯುವವ

ಉದಾಹರಣೆ : ಅಂದವಾಗಿ ಬರೆಯುವ ನನ್ನ ಗಂಡ ನನ್ನ ಬರೆವಣಿಗೆಯನ್ನು ನೋಡಿ ಹಾಸ್ಯ ಮಾಡಿದ.

ಸಮಾನಾರ್ಥಕ : ಅಂದ ಕೈ ಬರೆಹದ, ಅಂದ ಕೈ ಬರೆಹದಂತ, ಅಂದ ಕೈ ಬರೆಹದಂತಹ, ಅಂದವಾಗಿ ಬರೆಯುವ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತಹ, ಚೆಂದ ಕೈ-ಬರೆಹದ, ಚೆಂದ ಕೈ-ಬರೆಹದಂತ, ಚೆಂದ ಕೈ-ಬರೆಹದಂತಹ, ಚೆಂದವಾಗಿ ಬರೆಯುವ, ಚೆಂದವಾಗಿ ಬರೆಯುವಂತ, ಚೆಂದವಾಗಿ ಬರೆಯುವಂತಹ, ಚೆಂದವಾಗಿ-ಬರೆಯುವಂತ, ಚೆಂದವಾಗಿ-ಬರೆಯುವಂತಹ

सुन्दर लिखने वाला।

ख़ुशख़त पतिदेव मेरी लिखावट की खिल्ली उड़ाते हैं।
ख़ुशख़त, ख़ुशख़तिया, खुशखत, खुशखतिया