ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂದಾಜಿನ ಪದದ ಅರ್ಥ ಮತ್ತು ಉದಾಹರಣೆಗಳು.

ಅಂದಾಜಿನ   ನಾಮಪದ

ಅರ್ಥ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

ಉದಾಹರಣೆ : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

ಸಮಾನಾರ್ಥಕ : ಅಂದಾಜು, ಊಹೆಯ, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಅಂದಾಜಿನ   ಗುಣವಾಚಕ

ಅರ್ಥ : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ

ಉದಾಹರಣೆ : ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಸಮಾನಾರ್ಥಕ : ಊಹೆಯ, ಕಲ್ಪನೆಯ

केवल अटकल या अनुमान से सोचा या समझा हुआ।

अटकलपच्चू धारणाओं के द्वारा सत्य को झुठलाया नहीं जा सकता।
अटकलपच्चू, उटक्कर-लैस, उटक्करलैस

ಅರ್ಥ : ಯಾವುದೋ ಒಂದು ಬಗೆಯ ತಾರ್ಕಿಕತೆಯ ನೆಲೆಯಲ್ಲಿ ಊಹಿಸಿದ ಇಲ್ಲವೆ ಊಹಿಸಿದಂತಹ

ಉದಾಹರಣೆ : ರಾಮನ ಅಂದಾಜು ಆದಾಯ ಎಷ್ಟಿರಬಹುದು?

ಸಮಾನಾರ್ಥಕ : ಅಂದಾಜು, ಅಂದಾಜು ಮಾಡುವ, ಊಹಿತ, ಸರಿಸುಮಾರು

जो अनुमान से सोचा या समझा गया हो।

राम की अनुमानित आयु कितनी होगी?
अनुमानित, अनुमित, उपलक्षित

Not quite exact or correct.

The approximate time was 10 o'clock.
A rough guess.
A ballpark estimate.
approximate, approximative, rough