ಅರ್ಥ : ಕೃಷ್ಣ ಪಕ್ಷದ ರಾತ್ರಿಯಲ್ಲಿ ನಾಲ್ಕು ದಿಕ್ಕುಗಳಲ್ಲಿಯೂ ಗಾಡವಾದ ಕತ್ತಲು ಆವರಿಸಿಕೊಂಡಿರುತ್ತದೆ ಅಥವಾ ಚಂದ್ರನ ಬೆಳಕು ಸಹ ಬರುವುದಿಲ್ಲ
ಉದಾಹರಣೆ :
ತುಳಸೀದಾಸರು ತಮ್ಮ ಪತ್ನಿ ಕಾಣದೇ ಕತ್ತಲೆಯ ರಾತ್ರಿಯಲ್ಲಿಯೇ ಮನೆಯನ್ನು ಬಿಟ್ಟು ಹೊರ ಹೋದರು.
ಸಮಾನಾರ್ಥಕ : ಕತ್ತಲ ರಾತ್ರಿ, ಕತ್ತಲು, ಕತ್ತಲೆಯ ರಾತ್ರಿ