ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಚಲತೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಚಲತೆ   ನಾಮಪದ

ಅರ್ಥ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.

ಸಮಾನಾರ್ಥಕ : ಅಚಲ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ, ಸ್ಥಿರತೆ

कंपित न होने की अवस्था, क्रिया या भाव।

देखने पर कई वस्तुओं में अकंपन दिखता है पर उनके अंदर कंपन होता रहता है।
अकंपन, अकंपितता, अकम्पन, अकम्पितता, निस्पंदता, निस्पंदन, स्पंदनहीनता, स्पन्दनहीनता

A state of no motion or movement.

The utter motionlessness of a marble statue.
lifelessness, motionlessness, stillness