ಅರ್ಥ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.
ಸಮಾನಾರ್ಥಕ : ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು
ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.
ಸಮಾನಾರ್ಥಕ : ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು