ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡಗಿದ ಪದದ ಅರ್ಥ ಮತ್ತು ಉದಾಹರಣೆಗಳು.

ಅಡಗಿದ   ಗುಣವಾಚಕ

ಅರ್ಥ : ಬೆರೆಸಿರುವಂತಹ ಅಥವಾ ಕರಗಿರುವಂತಹ

ಉದಾಹರಣೆ : ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.

ಸಮಾನಾರ್ಥಕ : ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ

मिला या घुला हुआ।

शरबत में शर्करा विलीन है।
विलीन

ಅರ್ಥ : ಮುಚ್ಚಿಟ್ಟುಕೊಂಡಿರುವ

ಉದಾಹರಣೆ : ವೈಜ್ಞಾನಿಕದಲ್ಲಿ ವಿಲೀನಗೊಂಡ ತತ್ವಗಳನ್ನು ಹುಡುಕುತ್ತಿದ್ದಾರೆ.

ಸಮಾನಾರ್ಥಕ : ನಿಮಗ್ನವಾದ ನಷ್ಟವಾದ, ವಿಲೀನಗೊಂಡ

छिपा हुआ।

वैज्ञानिक जल-विलीन तत्वों की खोज कर रहे हैं।
अंतर्लीन, अन्तर्लीन, विलीन

ಅರ್ಥ : ಎಲ್ಲೊ ಒಂದು ಕಡೆ ಅಥವಾ ಯಾವುದೋ ಒಂದರ ಒಳಗೆ ಇಟ್ಟಿರುವ, ಬಿದ್ದಿರುವ ಅಥವಾ ಮುಚ್ಚಿಟ್ಟಿರುವ

ಉದಾಹರಣೆ : ಈ ಕವಿತೆಯಲ್ಲಿ ಒಳಗೊಂಡ ಭಾವಾರ್ಥವನ್ನು ಸ್ಪಷ್ಟಮಾಡಿ.

ಸಮಾನಾರ್ಥಕ : ಅಡಕವಾಗಿರುವ, ಒಳಗೊಂಡ

कहीं या किसी के अंदर रखा, पड़ा या छिपा हुआ।

इस कविता में निहित भावार्थ स्पष्ट करो।
गर्भित, निहित