ಅರ್ಥ : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು
ಉದಾಹರಣೆ :
ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.
ಸಮಾನಾರ್ಥಕ : ಅಡಚಣೆ ಉಂಟುಮಾಡು, ಅಡ್ಡಿ ಉಂಟುಮಾಡು, ಅಡ್ಡಿ ಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು
ಅರ್ಥ : ಅಡ್ಡಿ ಅಥವಾ ಅಡಚಣೆಯನ್ನು ಮಾಡು
ಉದಾಹರಣೆ :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
ಸಮಾನಾರ್ಥಕ : ಅಡ್ಡಿ ಮಾಡು, ತಡೆ, ನಿಲ್ಲಿಸು, ಮುಚ್ಚು