ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡಬಡಿಸುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅಡಬಡಿಸುವುದು   ನಾಮಪದ

ಅರ್ಥ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.

ಸಮಾನಾರ್ಥಕ : ಅಂಜುವುದು, ಗಾಬರಿಯಾಗು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು

चौंकने की क्रिया या भाव।

अचानक ज़ोर की आवाज सुनकर छोटे बच्चों का चौंकना कोई नई बात नहीं है।
चौंक, चौंकना, चौंध

The astonishment you feel when something totally unexpected happens to you.

surprise