ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡಮಾನವಿಡು ಪದದ ಅರ್ಥ ಮತ್ತು ಉದಾಹರಣೆಗಳು.

ಅಡಮಾನವಿಡು   ಕ್ರಿಯಾಪದ

ಅರ್ಥ : ಯಾರೋ ಒಬ್ಬರಿಗೆ ಸಾಲ ನೀಡಿ ಅದರ ಬದಲಾಗಿ ಅವನ ವಸ್ತುವನ್ನು ತನ್ನ ಬಳಿ ಇಟ್ಟುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಸಾಹುಕಾರನು ಹಲವಾರು ರೈತರ ಜಮೀನನ್ನು ಗಿರವಿ ಇಟ್ಟುಕೊಂಡಿದ್ದಾರೆ.

ಸಮಾನಾರ್ಥಕ : ಅಡ ಇಟ್ಟುಕೊ, ಗಿರವಿ ಇಟ್ಟುಕೊ

किसी को कुछ ऋण देकर उसके बदले में उसकी कोई चीज़ अपने पास रखना।

साहूकार ने कितने किसानों की ज़मीन गिरवी रखी है।
आड़ना, गिरवी रखना