ಅರ್ಥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ಉದಾಹರಣೆ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
ಸಮಾನಾರ್ಥಕ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
ಅರ್ಥ : ಯಾವುದೇ ವಿಷಯ, ಘಟನೆ, ಇಲ್ಲವೇ ಮಾತುಗಳು ಯಾವುದೇ ವ್ಯತ್ಯಾಸವಿಲ್ಲದೆ ಮತ್ತೆ ಘಟಿಸುವ ರೀತಿ
ಉದಾಹರಣೆ :
ಇಲ್ಲಿಯೂ ಅದೇ ತರಹದ ಮೂರ್ತಿಯಿದೆ.
ಸಮಾನಾರ್ಥಕ : ಅದೇ ತರಹ, ಇದ್ದದು ಇದ್ದ ಹಾಗೆ, ತದ್ವತ್, ಹಾಗೆನೇ, ಹಾಗೆಯೇ
ಅರ್ಥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ಉದಾಹರಣೆ :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
ಸಮಾನಾರ್ಥಕ : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ