ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಧಿಕವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅಧಿಕವಾದ   ಗುಣವಾಚಕ

ಅರ್ಥ : ಅಧಿಕಾಂಶಕ್ಕೆ ಸಂಬಂಧಿಸಿದ ಅಥವಾ ಅಧಿಕಾಂಶದ ಅಥವಾ ಅಧಿಕವಾಗಿರುವಂತಹ

ಉದಾಹರಣೆ : ಈ ಕ್ಷೇತ್ರದ ಅಧಿಕಾಂಶ ಭಾಗ ಕಾಡಿನಿಂದ ಆವೃತ್ತವಾಗಿದೆ.

ಸಮಾನಾರ್ಥಕ : ಅಧಿಕವಾಗಿರುವ, ಅಧಿಕವಾಗಿರುವಂತ, ಅಧಿಕವಾಗಿರುವಂತಹ, ಅಧಿಕಾಂಶ, ಅಧಿಕಾಂಶವಾದ, ಅಧಿಕಾಂಶವಾದಂತ, ಅಧಿಕಾಂಶವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚು ಭಾಗ, ಹೆಚ್ಚು ಭಾಗದ

अधिक अंश से संबंधित या अधिक अंश का या जो अधिक मात्रा में हो।

इस क्षेत्र का अधिकांशीय भाग जंगल से घिरा हुआ है।
अधिक, अधिकतर, अधिकांश, अधिकांशीय, ज़्यादातर, ज्यादातर, बहुतांश

Greater in number or size or amount.

A major portion (a majority) of the population.
Ursa Major.
A major portion of the winnings.
major

ಅರ್ಥ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

ಉದಾಹರಣೆ : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

ಸಮಾನಾರ್ಥಕ : ಅಧಿಕ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra