ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಧಿಕಾರಯುತ ಪದದ ಅರ್ಥ ಮತ್ತು ಉದಾಹರಣೆಗಳು.

ಅಧಿಕಾರಯುತ   ಗುಣವಾಚಕ

ಅರ್ಥ : ಯಾರೋ ಒಬ್ಬರಿಗೆ ಯಾವುದೇ ಕೆಲಸ ಮಾಡಲು ಅಧಿಕಾರ ಅಥವಾ ಸ್ವತಂತ್ರ ನೀಡಿರುವ

ಉದಾಹರಣೆ : ಈ ಕೆಲಸ ಮಾಡಲು ಪ್ರಬಂಧಕರು ನನಗೆ ಅಧಿಕೃತ ಅಧಿಕಾರ ನೀಡಿದ್ದಾರೆ.

ಸಮಾನಾರ್ಥಕ : ಅಧಿಕೃತ

जिसको कोई काम करने का अधिकार या स्वत्व दिया गया हो।

इस काम को करने के लिए प्रबंधक ने मुझे अधिकृत किया है।
अधिकृत, आथराइज्ड, ऑथराइज्ड

Given official approval to act.

An accredited college.
Commissioned broker.
Licensed pharmacist.
Authorized representative.
accredited, commissioned, licenced, licensed

ಅರ್ಥ : ಮಾತು ಮತ್ತು ನಿರ್ದೇಶನಗಳಲ್ಲಿ ತನಗೆ ಇರುವ ಅಧಿಕಾರವನ್ನು ಬಳಸಿಕೊಳ್ಳುವ ಗುಣ

ಉದಾಹರಣೆ : ನಮ್ಮ ಕಂಪನಿಯ ನಿರ್ದೇಶಕರದು ಅಧಿಕಾರಯುತ ವರ್ತನೆ.

ಸಮಾನಾರ್ಥಕ : ಅಧಿಕಾರಿಕ, ಅಧಿಕೃತ

जिसे अधिकार हो या जो अधिकार से पूर्ण हो।

इस संस्था में आपका भी अधिकारपूर्ण स्थान है।
अधिकारपूर्ण, बाइख़्तियार, बाइख्तियार, साधिकार

Having authority or ascendancy or influence.

An important official.
The captain's authoritative manner.
authoritative, important

ಅರ್ಥ : ಎಲ್ಲಾ ಕೆಲಸಗಳನ್ನು ಚೆನ್ನಾಗಿ ಮಾಡುವಂತಹ ಅಥವಾ ತನ್ನ ಕರ್ತವ್ಯವನ್ನು ಪ್ರಾಮಾಣಿಕತನದಿಂದ ಪಾಲಿಸುವಂತಹ

ಉದಾಹರಣೆ : ರಾಜನು ಅಧಿಕಾರಯುತ ಮಂತ್ರಿಗೆ ಕಾರ್ಯಗಳನ್ನು ವಹಿಸಿ ತಾನು ನಿಶ್ಚಿಂತನಾದನು.

ಸಮಾನಾರ್ಥಕ : ಅಧಿಕಾರಿಕ, ಅಧಿಕೃತ, ಪ್ರಮಾಣಿತ

हर काम को अच्छी तरह से अमल करने वाला या अपने कर्तव्य का भली-भाँति पालन करने वाला।

राजा अमली मंत्री को कार्य सौंप कर निश्चिंत हो गया।
अमली, कर्मण्य, कारगुज़ार, कारगुजार

Having authority or ascendancy or influence.

An important official.
The captain's authoritative manner.
authoritative, important