ಅರ್ಥ : ಅಧಿಕಾರಹೀನವಾಗುವಂತ ಅವಸ್ಥೆ ಅಥವಾ ಅಧಿಕಾರಿಯಾಗದ ಅಥವಾ ಪ್ರಭುತ್ವದ ಕೊರತೆ
ಉದಾಹರಣೆ :
ಈ ಸಂಪತ್ತು ಅಥವಾ ಐಶ್ವರ್ಯದ ಮೇಲೆ ಅವನ ಅಧಿಕಾರವಿಲ್ಲ ಎಂಬುದು ದೃಢವಾದ ನಂತರ ಅವನು ಅವನ ಅಧಿಕಾರ ಅಥವಾ ಬಾದ್ಯಸ್ತಿಕೆಯನ್ನು ಬಿಡಬೇಕಾಯಿತು.
ಸಮಾನಾರ್ಥಕ : ಅಧಿಕರರಹಿತವಾದವ, ಅಧಿಕಾರವಿಲ್ಲದ, ಅಧಿಕಾರವಿಲ್ಲದವ, ಅನಧಿಕಾರ, ಪ್ರಭುತ್ವವಿಲ್ಲದ, ಶಕ್ತಿ ಇಲ್ಲದ, ಶಕ್ತಿಹೀನ