ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಧಿಕಾರವಿಲ್ಲದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅಧಿಕಾರವಿಲ್ಲದಂತ   ಗುಣವಾಚಕ

ಅರ್ಥ : ಯಾರಿಗೆ ಅಧಿಕಾರವಿಲ್ಲವೋ

ಉದಾಹರಣೆ : ಮನೆಯಲ್ಲಿ ಅಧಿಕಾರ ಹೀನವಾದ ವ್ಯಕ್ತಿ ಯಾವದೊಂದು ಕೆಲಸ ಮಾಡುವ ಅಥವಾ ಎರಡನೆಯವರಿಂದ ಕೆಲಸ ಮಾಡಿಸುವ ಅಧಿಕಾರವನ್ನು ಹೊಂದಿರುವುದಿಲ್ಲ.

ಸಮಾನಾರ್ಥಕ : ಅಧಿಕಾರ ಹೀನ, ಅಧಿಕಾರ ಹೀನವಾದ, ಅಧಿಕಾರ ಹೀನವಾದಂತ, ಅಧಿಕಾರ ಹೀನವಾದಂತಹ, ಅಧಿಕಾರವಿಲ್ಲದ, ಅಧಿಕಾರವಿಲ್ಲದಂತಹ

जिसे अधिकार न हो (व्यक्ति)।

मकान पर अनधिकारी व्यक्ति हक़ जमाए बैठा है और आप कुछ नहीं कर रहे हैं !।
अनधिकारी, स्वत्वहीन

Not endowed with authority.

unauthorised, unauthorized

ಅರ್ಥ : ಯಾರಿಗೆ ಅಧಿಕಾರವಿಲ್ಲವೋ

ಉದಾಹರಣೆ : ಅಧಿಕಾರವಿಲ್ಲದ ವ್ಯಕ್ತಿ ಹಲ್ಲುಕಿತ್ತ ಹಾವಿನಂತೆ.

ಸಮಾನಾರ್ಥಕ : ಅಧಿಕಾರ ರಹಿತ, ಅಧಿಕಾರ ರಹಿತವಾದ, ಅಧಿಕಾರ ರಹಿತವಾದಂತ, ಅಧಿಕಾರ ರಹಿತವಾದಂತಹ, ಅಧಿಕಾರವಿಲ್ಲದ, ಅಧಿಕಾರವಿಲ್ಲದಂತಹ, ಅಧಿಕಾರಹೀನ, ಅಧಿಕಾರಹೀನವಾದ, ಅಧಿಕಾರಹೀನವಾದಂತ, ಅಧಿಕಾರಹೀನವಾದಂತಹ

जो अधिकार से हीन हो।

अधिकार रहित व्यक्ति चाहकर भी कुछ नहीं कर सकता।
अधिकार रहित, अधिकार-रहित, अधिकाररहित, अधिकारहीन

Lacking power.

powerless