ಅರ್ಥ : ಯಾವುದಾದರು ವಸ್ತು ಅಥವಾ ಸಂಪತ್ತು ಮೊದಲಾದವುಗಳ ಮೇಲೆ ಇನ್ನೊಬ್ಬರ ಬಲಪೂರ್ವಕವಾದ ಹತೋಟಿ
ಉದಾಹರಣೆ :
ಲಿಬಿಯಾದ ಕೆಲವು ಪಟ್ಟಣಗಳ ಮೇಲೆ ವಿಪಕ್ಷೀಯಾ ದಳದವರು ತಮ್ಮ ಹಿಡಿತವನ್ನು ಹೊಂದಿದ್ದಾರೆ.
ಸಮಾನಾರ್ಥಕ : ಅಧಿಕಾರಕೊಳಪಡಿಸು, ಅಧಿಕಾರತರು, ವಶಕ್ಕೆತರು, ವಶದಲ್ಲಿರಿಸು, ಹಿಡಿತಕೊಳಪಡಿಸು, ಹಿಡಿತಕ್ಕೆತರು, ಹಿಡಿತದಲ್ಲಿರಿಸು, ಹಿಡಿತವನ್ನು ಹೊಂದು
ಅರ್ಥ : ಯಾವುದಾದರೊಂದನ್ನು ತಮ್ಮ ವಶದಲ್ಲಿಟ್ಟುಕೊಳ್ಳುವುದು
ಉದಾಹರಣೆ :
ಆಂಗ್ಲರು ಸರ್ವಪ್ರಥಮವಾಗಿ ಭಾರತದ ಚಿಕ್ಕ-ಚಿಕ್ಕ ರಾಜ್ಯಗಳನ್ನು ತಮ್ಮ ಅಧೀನ ಮಾಡಿಕೊಂಡರು.
ಸಮಾನಾರ್ಥಕ : ಅಧೀನಗೊಳಿಸು, ಅಧೀನಗೊಳ್ಳು, ವಶಪಡಿಸಿಕೊ, ವಶಪಡಿಸಿಕೊಳ್ಳು, ವಶಮಾಡಿಕೊಳ್ಳು, ಹತೋಟಿಯಲ್ಲಿಡು