ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಧ್ಯಾಯ ಪದದ ಅರ್ಥ ಮತ್ತು ಉದಾಹರಣೆಗಳು.

ಅಧ್ಯಾಯ   ನಾಮಪದ

ಅರ್ಥ : ನಿಯಮಿತವಾದ ಅಥವಾ ವಿಧಿಪೂರ್ವಕವಾದ ಧರ್ಮಗ್ರಂಥವನ್ನು ಓದುವ ಕ್ರಿಯೆ ಅಥವಾ ಭಾವ

ಉದಾಹರಣೆ : ಈ ದೇವಾಲಯದಲ್ಲಿ ಅಖಂಡ ರಾಮಾಯಣದ ಅಧ್ಯಯನವನ್ನು ಏರ್ಪಡಿಸಲಾಗಿದೆ.

ಸಮಾನಾರ್ಥಕ : ಅಧ್ಯಯನ, ಅಭ್ಯಾಸ, ಓದುವುದು, ಪರಿಚ್ಛೇದ, ಪಾಠ

नियम या विधिपूर्वक धर्मग्रंथ पढ़ने की क्रिया या भाव।

इस मंदिर में अखंड रामायण पाठ का आयोजन किया गया है।
तलावत, तिलावत, पाठ

ಅರ್ಥ : ಗ್ರಂಥ, ಪುಸ್ತಕ ಮುಂತಾದವುಗಳ ಖಂಡ ಅಥವಾ ವಿಭಾಗದಲ್ಲಿ ಯಾವುದೇ ವಿಚ್ಛೇದ ಅಥವಾ ಅದರ ವಿಶೇಷ ಭಾಗವನ್ನು ವಿರ್ಮಶೆ ಮಾಡಿರುವರು

ಉದಾಹರಣೆ : ಇಂದು ಪ್ರವಚನದಲ್ಲಿ ಮಹಾತ್ಮರು ಗೀತಾದ ಐದನೆ ಅಧ್ಯಾಯವನ್ನು ವ್ಯಾಖ್ಯಾನ ಮಾಡಿದರು.

ಸಮಾನಾರ್ಥಕ : ಅನುಚ್ಛೇದ, ಪರಿಚ್ಛೇದ, ಪಾಠ

ग्रन्थ, पुस्तक आदि का खंड या विभाग जिसमें किसी विषय या उसके विशेष अंग का विवेचन हो।

आज प्रवचन के दौरान महात्माजी ने गीता के पाँचवे अध्याय की व्याख्या की।
अध्याय, अनुच्छेद, अवच्छेद, आलोक, आश्वास, उच्छवास, परिच्छेद, पाठ, विच्छेद, समुल्लास

ಅರ್ಥ : ಇತಿಹಾಸ ಅಥವಾ ವ್ಯಕ್ತಿಯ ಜೀವನದ ಒಂದು ನಿಶ್ಚಿತ ಅವಧಿ

ಉದಾಹರಣೆ : ಕಳಿಂಗ ಯುದ್ಧವು ಅಶೋಕನ ಬದುಕಿನಲ್ಲಿ ಒಂದು ಹೊಸ ಅಧ್ಯಾಯವನ್ನು ತೆರೆಯಿತು.

इतिहास या व्यक्ति के जीवन का एक निश्चित काल।

मुंबई की घटना ने एक नए भयावह अध्याय की शुरूआत कर दी है।
अध्याय

Any distinct period in history or in a person's life.

The industrial revolution opened a new chapter in British history.
The divorce was an ugly chapter in their relationship.
chapter