ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನನುಭವ ಪದದ ಅರ್ಥ ಮತ್ತು ಉದಾಹರಣೆಗಳು.

ಅನನುಭವ   ನಾಮಪದ

ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಅನುಭವದ ಕೊರತೆ ಇರುವುದು

ಉದಾಹರಣೆ : ಆ ವ್ಯಕ್ತಿಯ ಅನನುಭವದ ಕಾರಣ ಈ ಕೆಲಸವನ್ನು ಅವರಿಗೆ ವಹಿಸಲಿಲ್ಲ.

ಸಮಾನಾರ್ಥಕ : ಅನುಭವರಾಹಿತ್ಯ, ಅನುಭವವಿಲ್ಲದಿರುವಿಕೆ

अनुभवहीन होने की अवस्था या भाव।

अनुभवहीनता के कारण मैं इस काम को सही तरह से नहीं कर सकता।
अनुभवहीनता

Lack of experience and the knowledge and understanding derived from experience.

Procedural inexperience created difficulties.
Their poor behavior was due to the rawness of the troops.
inexperience, rawness

ಅನನುಭವ   ಗುಣವಾಚಕ

ಅರ್ಥ : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು

ಉದಾಹರಣೆ : ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.

ಸಮಾನಾರ್ಥಕ : ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ

जिसने कोई काम अभी हाल में सीखा हो।

यह काम नौसिखिया व्यक्ति भी कर सकता है।
अनभ्यस्त, अपक्व, असिद्ध, कच्चा, नया, नव प्रशिक्षित, नवसिखा, नवसिखुआ, नौसिख, नौसिखिया, नौसिखुआ, न्यू

Lacking training or experience.

The new men were eager to fight.
Raw recruits.
new, raw