ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನಾಥನಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅನಾಥನಾದಂತ   ಗುಣವಾಚಕ

ಅರ್ಥ : ತಂದೆ ತಾಯಿ ಇಲ್ಲದಿರುವ ಸ್ಥಿತಿ

ಉದಾಹರಣೆ : ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.

ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ

जिसका कोई पालन-पोषण करनेवाला न हो।

श्याम ने अपना सारा जीवन अनाथ बच्चों की परवरिश में बिता दिया।
अनाथ, छेमंड, टूगर, निगोड़ा नाथा, बेकस, बैतला, मुरहा, यतीम, ला-वारिस, लावारिस

ಅರ್ಥ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ

ಉದಾಹರಣೆ : ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.

ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ

बिना मालिक या स्वामी का।

अनाथ व्यक्ति अपने मालिक की खोज में निकल पड़ा।
अनाथ, अनीश, अनीस, नाथहीन

Having no lord or master.

Harsh punishments for sturdy vagabonds and masterless men.
lordless, masterless