ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಗುಣವಾಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಗುಣವಾಗಿ   ಕ್ರಿಯಾವಿಶೇಷಣ

ಅರ್ಥ : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು

ಉದಾಹರಣೆ : ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.

ಸಮಾನಾರ್ಥಕ : ಅನುಸಾರವಾಗಿ, ತಕ್ಕಂತೆ, ಹಾಗೆ

के मत से या की दृष्टि से।

वह मेरे अनुसार काम करना नहीं चाहता।
अनुकूल, अनुसार, अप्रतीष, माफिक, माफिक़, मुआफ़िक़, मुआफिक, मुताबिक, मुताबिक़, मुताबिक़, हिसाब

In accordance with.

She acted accordingly.
accordingly