ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಗುಣವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಗುಣವಾದ   ಗುಣವಾಚಕ

ಅರ್ಥ : ಒಂದೇ ಬಗೆಯ ಗುಣವನ್ನು ಹೊಂದಿರವ

ಉದಾಹರಣೆ : ಅವರಿಬ್ಬರು ಸ್ವಭಾವದಲ್ಲಿ ಒಂದೇ ತರಹದ ವ್ಯಕ್ತಿಗಳು.

ಸಮಾನಾರ್ಥಕ : ಅನುಗುಣ, ಅನುಗುಣವಾದಂತ, ಅನುಗುಣವಾದಂತಹ, ಒಂದೇ ತರಹದ, ಸಮಾನ ಮನಸ್ಕ

समान गुण वाला।

अनुगुण व्यक्तियों की आपस में खूब पटती है।
अनुगुण

ಅರ್ಥ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ

ಉದಾಹರಣೆ : ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.

ಸಮಾನಾರ್ಥಕ : ಅನುರೂಪವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ

जिसमें सामंजस्य हो।

बहू के सामंजस्यपूर्ण व्यवहार से घर के सभी लोग खुश हैं।
मेलपूर्ण, सामंजस्यपूर्ण

Existing together in harmony.

Harmonious family relationships.
harmonious