ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುತಾಪ ಪದದ ಅರ್ಥ ಮತ್ತು ಉದಾಹರಣೆಗಳು.

ಅನುತಾಪ   ನಾಮಪದ

ಅರ್ಥ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

ಉದಾಹರಣೆ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

ಸಮಾನಾರ್ಥಕ : ಖೇದ, ದುಃಖ, ಪರಿತಾಪ, ಬಳಲಿಕೆ

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach