ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಭವ ಹೊಂದು ಪದದ ಅರ್ಥ ಮತ್ತು ಉದಾಹರಣೆಗಳು.

ಅನುಭವ ಹೊಂದು   ಕ್ರಿಯಾಪದ

ಅರ್ಥ : ಯಾವುದೇ ಒಂದು ಕಾಲ ಘಟ್ಟದ ಘಟನೆಗಳು ಮತ್ತು ಇತ್ಯಾದಿಗಳು ಅನುಭವ ರೂಪದಲ್ಲಿ ಗಳಿಕೆಯಾಗುವ ಪ್ರಕ್ರಿಯೆ

ಉದಾಹರಣೆ : ಈ ಎರಡು ವರ್ಷದಲ್ಲಿ ನಾನು ಬಹಳಷ್ಟು ಅನುಭವ ಪಡೆದೆ.

ಸಮಾನಾರ್ಥಕ : ಅನುಭವ ಪಡು, ಅನುಭವಿಸು

किसी प्रकार की स्थिति में रहकर उसका अनुभव या ज्ञान प्राप्त करना अथवा उस स्थिति का भोग करना या बोध करना।

इन दो सालों में मैंने बहुत कुछ अनुभव किया है।
अनुभव करना, अनुभवना, देखना