ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುರೂಪವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅನುರೂಪವಾದ   ಗುಣವಾಚಕ

ಅರ್ಥ : ನೊಡಲು ಒಂದೇ ತರಹ ಇರುವ

ಉದಾಹರಣೆ : ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.

ಸಮಾನಾರ್ಥಕ : ಅನುರೂಪ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ

जो देखने में एक जैसे हों।

ये दोनों खिलौने एक दूसरे के सदृश्य हैं।
शर्मिला की बेटी उसके जैसी है।
अनुरूप, अनुहरत, इकडाल, एक जैसा, एक सा, एकडाल, जैसा, सदृश, सदृश्य, समरूप, समान, समाहित, सरीखा, सरूप, सवर्ण

Having the same or similar characteristics.

All politicians are alike.
They looked utterly alike.
Friends are generally alike in background and taste.
alike, like, similar

ಅರ್ಥ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ

ಉದಾಹರಣೆ : ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.

ಸಮಾನಾರ್ಥಕ : ಅನುಗುಣವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ

जिसमें सामंजस्य हो।

बहू के सामंजस्यपूर्ण व्यवहार से घर के सभी लोग खुश हैं।
मेलपूर्ण, सामंजस्यपूर्ण

Existing together in harmony.

Harmonious family relationships.
harmonious