ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪಕ್ವವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅಪಕ್ವವಾದಂತ   ಗುಣವಾಚಕ

ಅರ್ಥ : ತರಕಾರಿಗಳನ್ನು ಒಲೆಯ ಮೇಲಿಟ್ಟು ಬೇಯಿಸಿದರು ಒಮ್ಮೊಮ್ಮೆ ಸರಿಯಾಗಿ ಬೇಯುವುದಿಲ್ಲ

ಉದಾಹರಣೆ : ಅರೆ ಬೆಂದ ತರಕಾರಿಗಳು ತಿನ್ನಲು ರುಚಿಸುವುದಿಲ್ಲ.

ಸಮಾನಾರ್ಥಕ : ಅಪಕ್ವ, ಅಪಕ್ವವಾದ, ಅಪಕ್ವವಾದಂತಹ, ಅರೆ ಬೆಂದ, ಅರೆ ಬೆಂದಂತ, ಅರೆ ಬೆಂದಂತಹ, ಅರೆ-ಬೆಂದಂತ, ಅರೆ-ಬೆಂದಂತಹ

जो आँच पर पकाने के बाद भी ठीक से न पका या गला हो।

आज जल्दी-जल्दी में कच्ची सब्ज़ी ही परसनी पड़ी।
अचुरा, अधपका, अनसीझा, अपक्व, अपरिपक्व, अविदग्ध, अशृत, कच्चा, काँचा, काचा

Insufficiently cooked.

half-baked, underdone

ಅರ್ಥ : ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು

ಉದಾಹರಣೆ : ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.

ಸಮಾನಾರ್ಥಕ : ಅಪಕ್ವ, ಅಪಕ್ವವಾದ, ಅಪಕ್ವವಾದಂತಹ, ಪಕ್ವವಾಗದ, ಪಕ್ವವಾಗದಂತ, ಪಕ್ವವಾಗದಂತಹ

जो कम पका हुआ हो।

राम अधपके बेर खा रहा है।
अधकच्चा, अधपका, अपरिपक्व, अर्ध पक्व, अल्प पक्व, आम, गदरा, गद्दर

Insufficiently cooked.

half-baked, underdone

ಅರ್ಥ : ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)

ಉದಾಹರಣೆ : ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.

ಸಮಾನಾರ್ಥಕ : ಅಪಕ್ವ, ಅಪಕ್ವವಾದ, ಅಪಕ್ವವಾದಂತಹ

जो ज्यादा समय तक न रहता हो अपितु कुछ समय के बाद उड़ जाता हो (रंग)।

इस साड़ी का कच्चा रंग एक धुलाई में ही निकल गया।
कच्चा

Able to be eradicated or rooted out.

eradicable

ಅರ್ಥ : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು

ಉದಾಹರಣೆ : ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.

ಸಮಾನಾರ್ಥಕ : ಅನನುಭವ, ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತಹ

जिसने कोई काम अभी हाल में सीखा हो।

यह काम नौसिखिया व्यक्ति भी कर सकता है।
अनभ्यस्त, अपक्व, असिद्ध, कच्चा, नया, नव प्रशिक्षित, नवसिखा, नवसिखुआ, नौसिख, नौसिखिया, नौसिखुआ, न्यू

Lacking training or experience.

The new men were eager to fight.
Raw recruits.
new, raw