ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪೂರ್ವ ಪದದ ಅರ್ಥ ಮತ್ತು ಉದಾಹರಣೆಗಳು.

ಅಪೂರ್ವ   ನಾಮಪದ

ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ಸಮಾನಾರ್ಥಕ : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ಅರ್ಥ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

ಸಮಾನಾರ್ಥಕ : ಅದ್ಭುತ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಪೂರ್ವ   ಗುಣವಾಚಕ

ಅರ್ಥ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

ಉದಾಹರಣೆ : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

ಸಮಾನಾರ್ಥಕ : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी