ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪ್ರಾಮಾಣಿಕ ಪದದ ಅರ್ಥ ಮತ್ತು ಉದಾಹರಣೆಗಳು.

ಅಪ್ರಾಮಾಣಿಕ   ನಾಮಪದ

ಅರ್ಥ : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

ಸಮಾನಾರ್ಥಕ : ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

ಅರ್ಥ : ಕಳ್ಳತನಕಳವು ಮಾಡುವ ವ್ಯಕ್ತಿ

ಉದಾಹರಣೆ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

ಸಮಾನಾರ್ಥಕ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ

A criminal who takes property belonging to someone else with the intention of keeping it or selling it.

stealer, thief

ಅಪ್ರಾಮಾಣಿಕ   ಗುಣವಾಚಕ

ಅರ್ಥ : ಸಾಕ್ಷಿಯೇ ಇಲ್ಲದಿರುವ

ಉದಾಹರಣೆ : ನೀವು ಯಾರ ಮೇಲು ಆಪ್ರಾಮಾಣಿಕ ಆರೋಪ ಮಾಡಲು ಸಾಧ್ಯವಾಗುವುದಿಲ್ಲ.

बिना सबूत का।

आप किसी पर अप्रमाण आरोप नहीं लगा सकते।
अप्रमाण