ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭಕ್ತಿಯ ಒಂಭತ್ತು ಬೇದಗಳಲ್ಲಿ ಒಂದು, ಅದರಲ್ಲಿ ಆರಾಧಕನು ತನ್ನ ಆರಾಧ್ಯ ದೇವರನ್ನು ಗುಣಗಾನ ಮಾಡುತ್ತಾನೆ
ಉದಾಹರಣೆ : ದೇವಾಲಯದಲ್ಲಿ ಭಕ್ತರ ಗುಂಪು ಎಲ್ಲಾ ಸಮಯದಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ.
ಸಮಾನಾರ್ಥಕ : ಪ್ರಾರ್ಥನೆ, ವಂದನೆ, ಸ್ತುತಿ, ಸ್ತೋತ್ರ
भक्ति के नौ भेदों में से एक, जिसमें उपासक अपने उपास्य देव का गुणगान करता है।
The act of communicating with a deity (especially as a petition or in adoration or contrition or thanksgiving).
ಅರ್ಥ : ಹಿರಿಯರು ಅಥವಾ ಅನ್ಯರು ಬರುವಾಗ ಹೋಗುವಾಗ ಗೌರವಿಸುವಸೂಚನೆಯಾಗಿ ಮಾಡುವ ಅಭಿನಯದ ಮುದ್ರೆ
ಉದಾಹರಣೆ : ನಾನು ಮೊದಲು ಸಭೆಗೆ ವಂದನೆ ಸಲ್ಲಿಸಿದೆ.
ಸಮಾನಾರ್ಥಕ : ಅಭಿವಾದನ, ಪ್ರಣಾಮ, ವಂದನೆ
किसी के प्रति आदर भाव दिखाने की क्रिया।
An act of honor or courteous recognition.
ಸ್ಥಾಪನೆ