ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭಿವೃದ್ಧಿಯ ಪದದ ಅರ್ಥ ಮತ್ತು ಉದಾಹರಣೆಗಳು.

ಅಭಿವೃದ್ಧಿಯ   ಗುಣವಾಚಕ

ಅರ್ಥ : ಏಳಿಗೆಯನ್ನು ಹೊಂದುತ್ತಿರುವಂತಹ

ಉದಾಹರಣೆ : ಏಳಿಗೆಯ ಪಥದಲ್ಲಿದ್ದ ಅವರ ವ್ಯಪಾರವು ಅಚಾನಕ್ಕಾಗಿ ನಷ್ಟವನ್ನು ಅನುಭವಿಸಿತು.

ಸಮಾನಾರ್ಥಕ : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಏಳಿಗೆಯಾದ, ಏಳಿಗೆಯಾದಂತ, ಏಳಿಗೆಯಾದಂತಹ

जो फल-फूल रहा हो या विकास कर रहा हो।

उसका फलता-फूलता व्यापार अचानक चौपट हो गया।
फलता-फूलता, फलता-फूलता हुआ

Very lively and profitable.

Flourishing businesses.
A palmy time for stockbrokers.
A prosperous new business.
Doing a roaring trade.
A thriving tourist center.
Did a thriving business in orchids.
booming, flourishing, palmy, prospering, prosperous, roaring, thriving