ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಮಲು ಪದದ ಅರ್ಥ ಮತ್ತು ಉದಾಹರಣೆಗಳು.

ಅಮಲು   ನಾಮಪದ

ಅರ್ಥ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

ಉದಾಹರಣೆ : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

ಸಮಾನಾರ್ಥಕ : ಅಹಂಕಾರ, ನಶೆ, ಮದ, ಸೊಕ್ಕು

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ಉದಾಹರಣೆ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

ಸಮಾನಾರ್ಥಕ : ಅನುಭೋಧಕ ಗುಣ ಮತ್ತು ಕ್ರಿಯೆ, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

ಅರ್ಥ : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

ಉದಾಹರಣೆ : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

ಸಮಾನಾರ್ಥಕ : ಅಮಲೇರು, ನಶೆ, ಮತ್ತು, ಮದವೇರು, ಮದಾ

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness