ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮನಮೋಹಕ ಮತ್ತು ಸುಖಃದಾಯಕವಾದ ಸ್ಥಳ ಅಥವಾ ಸ್ಥಾನ
ಉದಾಹರಣೆ : ಆತಂಕವಾಧಿಗಳ ಯುದ್ಧದಾಳಿಯಿಂದಾಗಿ ಕಾಶ್ಮೀರ ಇಂದು ಸ್ವರ್ಗವಾಗಿ ಉಳಿದಿಲ್ಲ.
ಸಮಾನಾರ್ಥಕ : ಪ್ರಿಯವಾದ ಲೋಕ, ವೈಕುಂಠ, ಸುಂದರಲೋಕ, ಸ್ವರ್ಗ
मनमोहक और सुखदायक स्थान।
Any place of complete bliss and delight and peace.
ಸ್ಥಾಪನೆ