ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರಚಾಟ ಪದದ ಅರ್ಥ ಮತ್ತು ಉದಾಹರಣೆಗಳು.

ಅರಚಾಟ   ನಾಮಪದ

ಅರ್ಥ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

ಉದಾಹರಣೆ : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

ಸಮಾನಾರ್ಥಕ : ಕೂಗಾಟ, ಗದ್ದಲ, ಗಲಾಟೆ

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

ಅರ್ಥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

ಉದಾಹರಣೆ : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

ಸಮಾನಾರ್ಥಕ : ಕಿರುಚಾಟ, ಕುರಚಾಟ, ಕೂಗಾಟ

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

ಅರ್ಥ : ಕೂಗಾಟದ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

ಸಮಾನಾರ್ಥಕ : ಅರಚುವಿಕೆ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़