ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರ್ಥವಿಲ್ಲದ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥವಿಲ್ಲದ   ನಾಮಪದ

ಅರ್ಥ : ಆ ಅರ್ಥದ ಉಲ್ಟ ಅಥವಾ ತದ್ ವಿರುದ್ಧ ಅರ್ಥ

ಉದಾಹರಣೆ : ಸರಿಯಾದ ಅರ್ಥದ ಅಭಾವದಿಂದಾಗಿ ಅನರ್ಥವಾಗುವಂತಹ ಸಾಧ್ಯತೆಗಳಿರುತ್ತವೆ.

ಸಮಾನಾರ್ಥಕ : ಅನರ್ಥ, ಅರ್ಥವಿಲ್ಲದಿರುವಿಕೆ, ಉಲ್ಟ ಅರ್ಥ, ಉಲ್ಟ-ಅರ್ಥ, ನಿರರ್ಥಕ

जो अर्थ हो उसका उलटा अर्थ।

सही अर्थ के अभाव में अनर्थ की संभावना रहती है।
अनर्थ, उल्टा अर्थ, विपरीत अर्थ

ಅರ್ಥವಿಲ್ಲದ   ಗುಣವಾಚಕ

ಅರ್ಥ : ಯಾವ ರೀತಿಯ ಅರ್ಥವಿಲ್ಲದ್ದು

ಉದಾಹರಣೆ : ಅರ್ಥಹೀನ ಪ್ರಶ್ನೆಗಳಿಗೆ ಉತ್ತರಿಸುವುದು ಬಹಳ ಕಷ್ಟ.

ಸಮಾನಾರ್ಥಕ : ಅರ್ಥವಿಲ್ಲದಂತ, ಅರ್ಥವಿಲ್ಲದಂತಹ, ಅರ್ಥಹೀನ, ಅರ್ಥಹೀನವಾದ, ಅರ್ಥಹೀನವಾದಂತ, ಅರ್ಥಹೀನವಾದಂತಹ, ನಿರರ್ಥಕ, ನಿರರ್ಥಕವಾದ, ನಿರರ್ಥಕವಾದಂತ, ನಿರರ್ಥಕವಾದಂತಹ

Having no meaning or direction or purpose.

A meaningless endeavor.
A meaningless life.
A verbose but meaningless explanation.
meaningless, nonmeaningful