ಅರ್ಥ : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
ಉದಾಹರಣೆ :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
ಸಮಾನಾರ್ಥಕ : ಅಲಂಕರಿಸಿದ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ
ಅರ್ಥ : ಅಲಂಕರಿಸುವ ಕೆಲಸ ಮಾಡಿದಂತಹ
ಉದಾಹರಣೆ :
ಇಲ್ಲಿ ಅಲಂಕರಿಸಲಾದ ಸಾಮಾನುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
ಸಮಾನಾರ್ಥಕ : ಅಲಂಕರಣೆ, ಅಲಂಕರಣೆಗೊಂಡ, ಅಲಂಕರಣೆಗೊಂಡಂತ, ಅಲಂಕರಣೆಗೊಂಡಂತಹ, ಅಲಂಕರಿಸಲಾದ, ಅಲಂಕರಿಸಲಾದಂತ, ಅಲಂಕರಿಸಲಾದಂತಹ, ಅಲಂಕರಿಸಲ್ಪಟ್ಟಂತ, ಅಲಂಕರಿಸಲ್ಪಟ್ಟಂತಹ, ಅಲಂಕರಿಸಿದ, ಅಲಂಕರಿಸಿದಂತಹ, ಶೃಂಗರಿಸಲ್ಪಟ್ಟಂತ, ಶೃಂಗರಿಸಲ್ಪಟ್ಟಂತಹ, ಶೃಂಗರಿಸಿದಂತ, ಶೃಂಗರಿಸಿದಂತಹ, ಶೃಂಗಾರ, ಶೃಂಗಾರವಾದ, ಶೃಂಗಾರವಾದಂತ, ಶೃಂಗಾರವಾದಂತಹ, ಸಿದ್ಧತೆಯ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ