ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳಿವು ಪದದ ಅರ್ಥ ಮತ್ತು ಉದಾಹರಣೆಗಳು.

ಅಳಿವು   ನಾಮಪದ

ಅರ್ಥ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

ಉದಾಹರಣೆ : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

ಸಮಾನಾರ್ಥಕ : ಅಧೋಗತಿ, ನಾಶ, ಪತನ

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन