ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳು ಪದದ ಅರ್ಥ ಮತ್ತು ಉದಾಹರಣೆಗಳು.

ಅಳು   ಕ್ರಿಯಾಪದ

ಅರ್ಥ : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

ಉದಾಹರಣೆ : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

ಸಮಾನಾರ್ಥಕ : ಅರ್ಥನಾದ ಮಾಡು, ದುಃಖಿಸು, ವಿಲಾಪ, ಶೋಕಪಡು

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament

ಅರ್ಥ : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ

ಉದಾಹರಣೆ : ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.

ಸಮಾನಾರ್ಥಕ : ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರಿಡು, ಕಣ್ಣೀರು ಹಾಕು, ರೋಧಿಸು, ಶೋಕಿಸು

पीड़ा, दुख, सुख, क्रोध,आदि के भावातिरेक में आँख से आँसू गिराना।

अपनी माँ से बिछुड़ने के कारण श्याम रो रहा था।
आँसू बहाना, क्रंदन करना, रुदन करना, रोना

Shed tears because of sadness, rage, or pain.

She cried bitterly when she heard the news of his death.
The girl in the wheelchair wept with frustration when she could not get up the stairs.
cry, weep

ಅರ್ಥ : ಬೇರೆಯವರನ್ನು ಅಳಿಸುವ ಕ್ರಿಯೆ

ಉದಾಹರಣೆ : ಸುಮನ್ ತನ್ನ ತಮ್ಮನನ್ನು ಹೊಡೆದು ಅಳಿಸಿದಳು.

ಸಮಾನಾರ್ಥಕ : ಕಣ್ಣೀರಿಡು, ಗೋಳು ಕರೆ, ರೋದನೆ ಮಾಡು

दूसरे को रोने में प्रवृत्त करना।

सुमन ने छोटे भाई को मारकर रुलाया।
रुलाना

ಅರ್ಥ : ಕರ್ಕಶ ಅಥವಾ ತೀಕ್ಷಣ ಸ್ವರದಿಂದ ಚೀರುವುದು-ಕಿರುಚುವುದು

ಉದಾಹರಣೆ : ಮಗು ತುಂಬಾ ಅಳುತ್ತಿದೆ.

ಸಮಾನಾರ್ಥಕ : ಅರುಚು, ಕಿರುಚು, ಚೀರು

कर्कश या तीक्ष्ण आवाज़ में चीखना-चिल्लाना।

बच्चा बहुत किकिया रहा है।
किकियाना

Make high-pitched, whiney noises.

squall, waul, wawl

ಅರ್ಥ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ

ಉದಾಹರಣೆ : ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು

ಸಮಾನಾರ್ಥಕ : ಕಣ್ಣೀರಿಡು, ಗೋಳಾಡು, ಪ್ರಲಾಪಿಸು, ರೋಧಿಸು, ವಿಲಾಪಿಸು

शोक आदि के समय रोकर दुख प्रकट करना।

अपने पति की मृत्यु का समाचार सुनकर वह विलाप कर रही है।
कलपना, बिलखना, रोना-धोना, विलाप करना, विलापना

Feel sadness.

She is mourning her dead child.
mourn