ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಳೆ   ನಾಮಪದ

ಅರ್ಥ : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ

ಉದಾಹರಣೆ : ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.

ಸಮಾನಾರ್ಥಕ : ಅಳತೆ ಮಾಡು

ಅಳೆ   ಕ್ರಿಯಾಪದ

ಅರ್ಥ : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ

ಉದಾಹರಣೆ : ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.

नापा जाना।

गरीबों को देने के लिए ज़मीन नप चुकी है।
नपना