ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವತಾರ ಪದದ ಅರ್ಥ ಮತ್ತು ಉದಾಹರಣೆಗಳು.

ಅವತಾರ   ನಾಮಪದ

ಅರ್ಥ : ದೇವತೆಗಳ ಅವತಾರದ ಸ್ವರೂಪ

ಉದಾಹರಣೆ : ವಿಷ್ಣುವಿನ ಇಪ್ಪತ್ತನಾಲ್ಕು ಅವರತಾರಗಳಲ್ಲಿ ರಾಮನ ಅವತಾರವೂ ಒಂದು.

ಸಮಾನಾರ್ಥಕ : ವೇಷ

देवताओं का अवतरित स्वरूप।

राम भगवान विष्णु के चौबीस अवतारों में से एक हैं।
अवतार

The manifestation of a Hindu deity (especially Vishnu) in human or superhuman or animal form.

Some Hindus consider Krishna to be an avatar of the god Vishnu.
avatar

ಅರ್ಥ : ದೇವರು ವಿಶೇಷ ಉದ್ದೇಶದಿಂದ ಮನುಷ್ಯ ಮತ್ತು ಪ್ರಾಣಿಯ ರೂಪದಲ್ಲಿ ಭೂಮಿಯ ಮೇಲೆ ಆಗಮಿಸುವರು

ಉದಾಹರಣೆ : ಭಗವಂತ ಶ್ರೀ ರಾಮನ ಅವತಾರ ತ್ರೇತಯುಗದಲ್ಲಿ ಆಗಿತ್ತು.

देवता आदि का किसी विशेष उद्देश्य से मनुष्य आदि संसारी प्राणियों के शरीर में पृथ्वी पर आगमन।

भगवान राम का अवतार त्रेतायुग में हुआ था।
अवतरण, अवतार

The manifestation of a Hindu deity (especially Vishnu) in human or superhuman or animal form.

Some Hindus consider Krishna to be an avatar of the god Vishnu.
avatar

ಅವತಾರ   ಗುಣವಾಚಕ

ಅರ್ಥ : ಯಾವುದರಲ್ಲಿ ಈಶ್ವರನ ಅಥವಾ ದೇವರ ಅಂಶವಿದೆಯೋ ಅಥವಾ ಎಂದು ನಂಬಲಾದ

ಉದಾಹರಣೆ : ಮಾಹಾತ್ಮ ಬುದ್ಧನು ಒಬ್ಬ ಅವತಾರ ಪುರುಷ.

ಸಮಾನಾರ್ಥಕ : ಅವತರಿಸಿದ, ಅವತರಿಸಿದಂತ, ಅವತರಿಸಿದಂತಹ, ಅವತಾರತಾಳಿದ, ಅವತಾರತಾಳಿದಂತ, ಅವತಾರತಾಳಿದಂತಹ, ಅವತಾರಪಡೆದ, ಅವತಾರಪಡೆದಂತ, ಅವತಾರಪಡೆದಂತಹ, ಅವತಾರವೆತ್ತ, ಅವತಾರವೆತ್ತಂತ, ಅವತಾರವೆತ್ತಂತಹ, ದೇವಾಂಶಸಂಬೂತ, ದೇವಾಂಶಸಂಬೂತನಾದ, ದೇವಾಂಶಸಂಬೂತನಾದಂತ, ದೇವಾಂಶಸಂಬೂತನಾದಂತಹ

जिसमें ईश्वर या देवता का अंश हो या माना जाता हो।

महात्मा बुद्ध एक अवतारी पुरुष थे।
अवतारी, औतारी, देवांशधारी