ಅರ್ಥ : ಅವಳಿಜವಳಿ ಮಕ್ಕಳಲ್ಲಿ ಒಂದು ಮಗು
ಉದಾಹರಣೆ :
ಆಸ್ಪತ್ರೆಯಲ್ಲಿ ಅವಳಿ ಜವಳಿ ಮಕ್ಕಳನ್ನು ಕಳ್ಳತನ ಮಾಡುವ ಸಮಯದಲ್ಲಿ ಒಬ್ಬಳು ಮಹಿಳೆ ಸಿಕ್ಕಿಬಿದ್ದಳು
ಸಮಾನಾರ್ಥಕ : ಅವಳಿಜವಳಿ
ಅರ್ಥ : ನೊಡಲು ಒಂದೇ ತರಹ ಇರುವ
ಉದಾಹರಣೆ :
ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
ಸಮಾನಾರ್ಥಕ : ಅನುರೂಪ, ಅನುರೂಪವಾದ, ಅನುರೂಪವಾದಂತ, ಅನುರೂಪವಾದಂತಹ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ