ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಾಂತರ ಪದದ ಅರ್ಥ ಮತ್ತು ಉದಾಹರಣೆಗಳು.

ಅವಾಂತರ   ನಾಮಪದ

ಅರ್ಥ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು

ಉದಾಹರಣೆ : ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.

ಸಮಾನಾರ್ಥಕ : ಕೋಲಾಹಲ, ಗದ್ದಲ, ಗಲಾಟೆ, ಜನಜಂಗುಳಿ

ऊँची आवाज़ में बोलने या चिल्लाने आदि से उत्पन्न अस्पष्ट आवाज।

कक्षा से अध्यापकजी के बाहर निकलते ही छात्रों ने शोरगुल शुरू कर दिया।
अंदोर, अन्दोर, कोलाहल, खल-बल, खलबल, चिल्लपों, चिल्लपौं, चिल्लमचिल्ला, बमचख, शोर, शोर गुल, शोर शराबा, शोर-गुल, शोर-शराबा, शोरगुल, शोरशराबा, संह्लाद, सोर, हंगामा, हल्ला, हल्ला-गुल्ला, हल्लागुल्ला, हो-हल्ला, हौरा

A loud and disturbing noise.

racket