ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಶಕ್ತ ಪದದ ಅರ್ಥ ಮತ್ತು ಉದಾಹರಣೆಗಳು.

ಅಶಕ್ತ   ನಾಮಪದ

ಅರ್ಥ : ಬಲದ ಅಥವಾ ಶಕ್ತಿಯ ಕೊರತೆ ಇರುವವ

ಉದಾಹರಣೆ : ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.

ಸಮಾನಾರ್ಥಕ : ಅಸಮರ್ಥ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನ, ಶಕ್ತಿಹೀನತೆ

Unskillfulness resulting from a lack of efficiency.

inefficiency

ಅರ್ಥ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.

ಸಮಾನಾರ್ಥಕ : ಕ್ಷೀಣ ಆರೋಗ್ಯ, ದುರ್ಬಲ, ಬಡಕಲ, ಬಲಹೀನ, ಸಣಕಲ, ಸಪೂರ

दुबला या क्षीण होने की अवस्था या भाव।

रोग के बाद दुबलापन आना स्वाभाविक है।
अपुष्टता, कमजोरी, कृशता, क्षीणता, दुबलापन, दुर्बलता, निर्बलता, शीर्णता, शीर्णत्व

The state of being weak in health or body (especially from old age).

debility, feebleness, frailness, frailty, infirmity, valetudinarianism

ಅರ್ಥ : ನಪುಂಸಕನಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

ಸಮಾನಾರ್ಥಕ : ಅಸಮರ್ಥ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹೇಡಿತನ, ಹ್ಯಾಪ

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

ಅರ್ಥ : ಯಾರೋ ಒಬ್ಬರಲ್ಲಿ ಬಲ ಅಥವಾ ಶಕ್ತಿ ಇಲ್ಲದಿರುವುದು

ಉದಾಹರಣೆ : ಅವನು ಕೇವಲ ಬಲಹೀನರನ್ನು ಮಾತ್ರ ಹೆದರಿಸಬಲ್ಲ.

ಸಮಾನಾರ್ಥಕ : ದುರ್ಬಲ, ದೌರ್ಬಲ್ಯ, ಬಲಹೀನ

वह जिसमें बल या शक्ति न हो।

वह केवल कमजोरों को ही दबाता है।
कमजोर, दुर्बल, निर्बल

A person who is physically weak and ineffectual.

doormat, weakling, wuss

ಅಶಕ್ತ   ಗುಣವಾಚಕ

ಅರ್ಥ : ಬಲ ಅಥವಾ ಶಕ್ತಿ ಇಲ್ಲದಂತಹ

ಉದಾಹರಣೆ : ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.

ಸಮಾನಾರ್ಥಕ : ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ