ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಶಾಂತಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಶಾಂತಿ   ನಾಮಪದ

ಅರ್ಥ : ಯಾವುದೇ ಅಹಿತಕರ ಘಟನೆಗಳಿಂದಾಗಿ ಅಥವಾ ಕಿರಿಕಿರಿಯಿಂದಾಗಿ ಯಾವುದೇ ಬಗೆಯ ಸಮಾದಾನ, ಶಾಂತಿ ಇಲ್ಲದಿರುವ ಸ್ಥಿತಿ

ಉದಾಹರಣೆ : ಬಾಂಬ್ ಸ್ಪೋಟಿತ ಸ್ಥಳಗಳಲ್ಲಿ ನೆಲೆಸಿದ ಜನರಲ್ಲಿ ಅಶಾಂತಿ ನೆಲೆಸಿರುತ್ತದೆ.

ಸಮಾನಾರ್ಥಕ : ಅಸೌಖ್ಯ, ನೆಮ್ಮದಿಗೇಡು, ಸುಖಾಭಾವ

किसी विकट या चिंताजनक घटना के कारण लोगों को होनेवाला भय जिसके फलस्वरूप लोग अपनी रक्षा के उपाय सोचने लगते हैं।

बम फूटते ही लोगों में अशांति फैल गई।
अकुलाहट, अशांति, अशान्ति, उद्वेग, क्षोभ, घबड़ाहट, घबराहट, सनसनी

An uncomfortable feeling of mental painfulness or distress.

discomfort, irritation, soreness

ಅರ್ಥ : ಶಾಸನ ರಹಿತವಾದಂತಹ ಸ್ಥಿತಿಪರಿಸ್ಥಿತಿ

ಉದಾಹರಣೆ : ದಿನ-ಪ್ರತಿದಿನ ದೇಶದಲ್ಲಿ ಅರಾಜಕತೆಯು ಬೆಳೆಯುತ್ತಲೆ ಹೋಗುತ್ತಿದೆ.

ಸಮಾನಾರ್ಥಕ : ಅರಾಜ, ಅರಾಜಕತೆ, ಅವ್ಯವಸ್ಥೆ, ರಾಜನಿಲ್ಲದ, ರಾಜ್ಯವಿಲ್ಲದ, ಶಾಸನ ರಹಿತವಾದ, ಶಾಸನದ ಅಭಾವ

शासनहीन होने की अवस्था।

दिन-प्रतिदिन देश में अराजकता बढ़ती ही जा रही है।
अराज, अराजकता, शासनहीनता

A state of lawlessness and disorder (usually resulting from a failure of government).

anarchy, lawlessness