ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಶುದ್ದತೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಶುದ್ದತೆ   ನಾಮಪದ

ಅರ್ಥ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ

ಉದಾಹರಣೆ : ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.

ಸಮಾನಾರ್ಥಕ : ಕಶ್ಮಲ, ಕೊಳಕು, ಕೊಳೆ, ಮಲಿನತೆ, ಮಾಲಿನ್ಯ

विशुद्ध न होने की अवस्था या भाव।

अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।
अविशुद्धता, अशुद्धता

The condition of being impure.

impureness, impurity