ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸಮಾಧಾನ ಪದದ ಅರ್ಥ ಮತ್ತು ಉದಾಹರಣೆಗಳು.

ಅಸಮಾಧಾನ   ನಾಮಪದ

ಅರ್ಥ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

ಉದಾಹರಣೆ : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

ಸಮಾನಾರ್ಥಕ : ಅತೃಪ್ತಿ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy

ಅರ್ಥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ಉದಾಹರಣೆ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ಸಮಾನಾರ್ಥಕ : ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire