ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸ್ವೀಕೃತಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಸ್ವೀಕೃತಿ   ನಾಮಪದ

ಅರ್ಥ : ಯಾವುದೇ ವಸ್ತು ಸಂಗತಿಯನ್ನು ಒಪ್ಪಿಕೊಳ್ಳದೆ ನಿರಾಕರಿಸುವುದು

ಉದಾಹರಣೆ : ಸ್ವಾಮೀಜಿಗಳು ಅವನನ್ನು ಶಿಷ್ಯನನ್ನಾಗಿ ಸ್ವೀಕರಿಸದೆ ನಿರಾಕರಣೆ ಮಾಡಿದರು.

ಸಮಾನಾರ್ಥಕ : ಅಸಮ್ಮತಿ, ತಿರಸ್ಕರಿಸುವುದು, ನಿರಾಕರಣೆ

स्वीकार न करने की क्रिया या भाव।

प्रधानाचार्य ने मेरे प्रार्थना पत्र पर अपनी अस्वीकृति जताई।
असम्मति, असहमति, अस्वीकृति, इंकारी, इनकारी, इन्कारी, नामंजूरी

The act of disapproving or condemning.

disapproval