ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಕಾರ ಪದದ ಅರ್ಥ ಮತ್ತು ಉದಾಹರಣೆಗಳು.

ಆಕಾರ   ನಾಮಪದ

ಅರ್ಥ : ಯಾವುದಾದರೂ ವಸ್ತುವಿನ ಹೊರಗೆ ಮತ್ತು ದಿಶೆಯ ವಿಷಯದಲ್ಲಿ ಅದರ ಉದ್ದ, ಅಗಲ, ವಿಸ್ತಾರ, ಪ್ರಕಾರ, ಸ್ವರೂಪ ಎಲ್ಲದರ ಜ್ಞಾನ

ಉದಾಹರಣೆ : ದ್ರವಕ್ಕೆ ಯಾವುದೇ ಆದಂತಹ ನಿಶ್ಚಿತವಾದ ರೂಪವಿರುವುದಿಲ್ಲ.

ಸಮಾನಾರ್ಥಕ : ಆಕೃತಿ, ಮೂರ್ತಿ, ರಚನೆ, ರೀತಿ, ರೂಪ, ಸ್ವರೂಪ

किसी वस्तु की वे बाहरी और दृश्य बातें जिनसे उसकी लम्बाई, चौड़ाई, प्रकार, स्वरूप आदि का ज्ञान होता है।

द्रव की कोई निश्चित आकृति नहीं होती।
अनुहरिया, अनुहार, आकार, आकार प्रकार, आकार-प्रकार, आकृति, ढाँचा, ढांचा, प्रतिभास, बनावट, मूर्ति, मूर्त्ति, रंग रूप, रंग-रूप, रंगरूप, रूप, रूप रंग, रूप रचना, रूप-रंग, रूप-रचना, रूपरंग, शकल, शक्ल, संरचना, साइज, साइज़, स्वरूप

The visual appearance of something or someone.

The delicate cast of his features.
cast, form, shape

ಅರ್ಥ : ಒಂದೇ ತರಹದ ಅಥವಾ ಒಂದೇ ಮೂಲದ ವಸ್ತುಗಳ, ಜೀವಿಗಳ ವಿಭಿನ್ನ ವರ್ಗಗಳು

ಉದಾಹರಣೆ : ಈ ಹೂವಿನ ತೋಟದಲ್ಲಿ ಅನೇಕ ಪ್ರಕಾರದ ಗುಲಾಬಿ ಗಿಡಗಳಿವೆ.

ಸಮಾನಾರ್ಥಕ : ತರಹ, ಪ್ರಕಾರ, ಬಗೆ, ಮಾದರಿ

एक ही तरह की अथवा एक ही मूल से उत्पन्न वस्तुओं, जीवों आदि का ऐसा वर्ग जो उसे दूसरी वस्तुओं या जीवों से अलग करता हो।

इस बगीचे में कई प्रकार के गुलाब हैं।
आकर, क़िस्म, किस्म, क्वालिटी, ढब, तरह, तर्ज, प्रकार, भाँति, भेद, रूप

A category of things distinguished by some common characteristic or quality.

Sculpture is a form of art.
What kinds of desserts are there?.
form, kind, sort, variety